ನಲ್ಲಮುತ್ತು ದುಗ್ಗಲಡ್ಕ ನಿಧನ

0


ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ನಿವಾಸಿ ನಲ್ಲಮುತ್ತು ಎಂಬವರು ಮೇ.15 ರಂದು ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಬಂಧುಗಳನ್ನು ಅಗಲಿದ್ದಾರೆ.