ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರು ಸ್ಕಿಡ್ ಆಗಿ ಪಲ್ಟಿ

0

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾದ ಘಟನೆ ಸುಳ್ಯದ ಹಳೆಗೇಟಿನಲ್ಲಿ ಮೇ.20ರಂದು ಅಪರಾಹ್ನ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.