ಮೇ.22: ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಸುಳ್ಯ ಭೇಟಿ – ಕೃತಜ್ಞತಾ ಸಭೆ

0

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮೇ.22 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದು, ಸುಳ್ಯದ ಹಿಂದೂಸ್ಥಾನ್ ಕಚೇರಿಯ ಬ್ಲಾಕ್ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಪೂ.10.30 ಕ್ಕೆ ಕಾರ್ಯಕರ್ತರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ತಿಳಿಸಿದ್ದಾರೆ.