ಕಾಯರ್ತೋಡಿ: ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವ

0

ಸುಳ್ಯ‌ ನಗರದ ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಮೇ.22ರಂದು ಜರುಗಿತು.

ಈ ಸಂದರ್ಭದಲ್ಲಿ ಶ್ರೀ ರಕ್ತೇಶ್ವರಿ ಕ್ಷೇತ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.