ಕಲ್ಲುಗುಂಡಿಯಲ್ಲಿ ಕಾರು ಪಲ್ಟಿ

0

ಮಡಿಕೇರಿಯಿಂದ ಕಾಸರಗೋಡಿಗೆ ಹೋಗುವ ಕಾರು ಕಲ್ಲುಗುಂಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ , ಕಾರಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.