ಪಂಜ: ಯೋಗಾಸನದಲ್ಲಿ ನಿರಂತರ ಯೋಗ ಕೇಂದ್ರ ದ ವಿದ್ಯಾರ್ಥಿ ತರುಣ್ ಅಳ್ಪೆ -ಮೇಲ್ಮನೆ ದಾಖಲೆ

0

ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಯನ್ನು ಗಳಿಸಿ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ತರುಣ್ ಅಳ್ಪೆ -ಮೇಲ್ಮನೆ ದಾಖಲಿಸಿ ಕೊಂಡಿದ್ದಾರೆ.‌
ಇವರು ಐವತ್ತೊಕ್ಲು ಗ್ರಾಮದ ಅಳ್ಪೆ -ಮೇಲ್ಮನೆ ಸೀತಾರಾಮ ಗೌಡ ಮತ್ತು ಶ್ರೀಮತಿ ಪೂರ್ಣಿಮಾ ದಂಪತಿಗಳ ಪುತ್ರ.
ಕರಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.