ಪಂಜ ದೇಗುಲಕ್ಕೆ ಪ್ರಸಾದ ಚೀಲ ಕೊಡುಗೆ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಕ್ಕೆ ಪ್ರಸಾದ ಚೀಲ ಗಳನ್ನು ಮೋನಪ್ಪ ನಾಯ್ಕ್ ಸೌಧಾಮಿನಿ ರವರು ಕೊಡುಗೆಯಾಗಿ ನೀಡಿದರು. ಈ ವೇಳೆ ಅವರಿಗೆ ದೇಗುಲದ ವತಿಯಿಂದ ಪ್ರಸಾದ ನೀಡಲಾಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ , ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಮೊದಲಾದವರು ಉಪಸ್ಥಿತಿದ್ದರು.