ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮೇ. 23 ರಂದು ಸಂಜೆ ನೆರವೇರಿತು.

ಸಾಮೂಹಿಕ ಪ್ರಾರ್ಥನೆ, ದೀಪ ಪ್ರತಿಷ್ಠೆ ಬಳಿಕ ಪೂಜೆ ಆರಂಭಗೊಂಡು ನಂತರ ಭಜನೆ ಸೇವೆ ನಡೆಯಿತು.

ಬಳಿಕ ಮಹಾಮಂಗಳಾರತಿ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಭಜನಾ ಮಂದಿರದ ಪದಾಧಿಕಾರಿಗಳು,
ಭಜಕ ವೃಂದ,ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.