ಕಲ್ಮಕಾರು ಶಾಲೆಯನ್ನು ಸ್ವಚ್ಚಗೊಳಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣೆ ಘಟಕ ಸುಬ್ರಹ್ಮಣ್ಯ ವಲಯದ ಸದಸ್ಯರು ಮೇ.26 ಕಲ್ಮಕಾರು ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ
ಶಾಲಾ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಿದರು.