ಎಸ್‌ಕೆಎಸ್‌ಎಸ್‌ಎಫ್ ಕಲ್ಲುಗುಂಡಿ ಶಾಖೆ : ಸಾಧಕರಿಗೆ ಸನ್ಮಾನ

0

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕಲ್ಲುಗುಂಡಿ ಎಸ್‌ಕೆಎಸ್‌ಎಸ್‌ಎಫ್ ಶಾಖೆಯಲ್ಲಿ ನಡೆಯಿತು. ನೌಫಲ್ ಹುದವಿ ಫಲಂಗೋಡುರವರು ಕಾರ್ಯಕ್ರಮವನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲಗೊಂಡಿದ್ದರು.

ಸಾಧಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪಹಾರವನ್ನು ನೀಡಲಾಯಿತು.