ಪೆರುವಾಜೆ : ಫಲಾನುಭವಿಗೆ ವಾಟರ್ ಬೆಡ್ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ಪೆರುವಾಜೆ ಗ್ರಾಮದ ಸದಸ್ಯರಾದ ಶ್ರೀನಿವಾಸ ನಾಯ್ಕ ಇವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೇಲ್ಚಾವಣಿಯಿಂದ ಕೆಳಗಡೆ ಬಿದ್ದು ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದು ಮಲಗಿದ ಸ್ಥಿತಿಯಲ್ಲಿರುತ್ತಾರೆ ಇವರಿಗೆ ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಸಿಗುವಂತಹ ವಾಟರ್ ಬೆಡ್ ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಜಲದುರ್ಗ ದೇವಿ ದೇವಸ್ಥಾನ ಪೆರುವಾಜೆ ಮಾಜಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ,ಒಕ್ಕೂಟದ ಅಧ್ಯಕ್ಷರಾದ ಸುಂದರ ನಾಯ್ಕ,ತಾಲೂಕು ಕೃಷಿ ಮೇಲ್ವಿಚಾರಕರಾದ ರಮೇಶ್,ಸೇವಪ್ರತಿನಿದಿಯದ ಹರಿಣಾಕ್ಷಿ , ಶೌರ್ಯವಿಪತ್ತು ನಿರ್ವಹಣಾ ಘಟಕ ದ ಸ್ವಯಂ ಸೇವಕರು ಭಾಗವಹಿಸಿದರು.