ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಪ್ರಾರಂಭೋತ್ಸವವು ಮೇ.31 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ಗಳನ್ನು ವಿತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.