ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಂಜದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.