ಐವರ್ನಾಡಿನ ಪಾಲೆಪ್ಪಾಡಿಯಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರ್ನಾಡಿನ ಪಾಲೆಪ್ಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.