ಪುರುಷೋತ್ತಮ ನಾಯ್ಕ ಕಾಯರ್ತೋಡಿ ನಿಧನ

0


ಸುಳ್ಯ ಕಸಬಾ ಗ್ರಾಮದ ಕಾಯರ್ತೋಡಿಯ ಪುರುಷೋತ್ತಮ ನಾಯ್ಕರವರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ೫೨ ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಶಶಿಕಿರಣ್, ಹೃತಿಕ್, ಕಾರ್ತಿಕ್, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.