ಗುತ್ತಿಗಾರು: ಅಡ್ಡನಪಾರೆಯಲ್ಲಿ ಮನನೊಂದು ಮಹಿಳೆ ಆತ್ಮಹತ್ಯೆ

0

ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಗಿರಿಜಾ ಎಂಬ ಮಹಿಳೆ ಜೂ.೮ ರಂದು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ಮೃತರಿಗೆ ೬೫ ವರ್ಷ ವಯಸ್ಸಾಗಿತ್ತು. ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇನ್ನಷ್ಟೇ ಮರಣೋತ್ತರ ಪರೀಕ್ಷೆ ನಡೆಯಬೇಕಿದೆ ಎನ್ನಲಾಗಿದೆ.
ಏಕಾಂಗಿಯಾಗಿರುವ ಇವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಲಾಗಿದೆ.