ಮೋದಿ ಪ್ರಮಾಣವಚನ : ಪೈಚಾರಿನಲ್ಲಿ ಸಂಭ್ರಮಾಚರಣೆ

0

ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸುತ್ತಿರುವ ಪ್ರಯುಕ್ತ
ಫೈಚಾರಿನಲ್ಲಿ ಸಂಭ್ರಮಾಚರಣೆ ನಡೆಯಿತು. ಬಿಜೆಪಿ ನಾಯಕರು ಉಪಸ್ಥಿತರಿದ್ದರು.