ನರೇಂದ್ರ ಮೋದಿಯವರು 3 ನೇ ಬಾರಿಗೆ ಪ್ರಮಾಣ ವಚನ ಬೋಧಿಸಿರುವ
ಹಿನ್ನೆಲೆಯಲ್ಲಿ ಶೇಣಿ ಭಾಗದ ಬಿಜೆಪಿಯ ಕಾರ್ಯಕರ್ತರು ಪಟಾಕಿ ಹಚ್ಚಿ, ಸಿಹಿ ವಿತರಿಸುವ ಮೂಲಕ ಸಂಭ್ರಮಾಚರಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಎಸ್ ಅಂಗಾರ ಉಪಸ್ಥಿತರಿದ್ದರು.