ಬೈಕ್ ಅಪಘಾತದಿಂದ ಕಾಲು ಮುರಿದ ಬಡ ಕೂಲಿ ಕಾರ್ಮಿಕನಿಗೆ ಚಿಕಿತ್ಸೆಗೆ ಸ್ಪಂದಿಸಲು ಮನವಿ

0

ಹುಬ್ಬಳ್ಳಿ ಮೂಲದ ಕೂಲಿ ಕಾರ್ಮಿಕ ವ್ಯಕ್ತಿ ಒಬ್ಬರು ಬೈಕ್ ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ಚಿಕಿತ್ಸೆಗೆ ದುಡ್ಡಿಲ್ಲದೆ ಮನೆಯಲ್ಲಿಯೇ ಕಳೆಯುತ್ತಿದ್ದು ಅವರ ಚಿಕಿತ್ಸೆಗೆ ಸ್ಪಂದಿಸುವಂತೆ ದಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗಾಯಾಳು ವ್ಯಕ್ತಿ ಅಸ್ಫಾಕ್ ಸುಳ್ಯದ ಗುರುಂಪುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಇವರು ಮನೆಯಲ್ಲಿ ತುಂಬು ಗರ್ಭಿಣಿ ಪತ್ನಿ ಹಾಗೂ ಮೂರು ವರ್ಷ ಹಾಗೂ ಒಂದು ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದು ಮನೆಯ ಖರ್ಚಿಗೂ ಸಂಕಷ್ಟ ಪಡುತ್ತಿದ್ದಾರೆ.
ಇವರ ಕಾಲಿನ ಶಸ್ತ್ರ ಚಿಕಿತ್ಸೆ ಮಾಡಲು ವೈದ್ಯರು ಸೂಚಿಸಿದ್ದು ದಾನಿಗಳ ನೆರವನ್ನು ವಿನಂತಿಸಿಕೊಂಡಿದ್ದಾರೆ.
ಚಿಕಿತ್ಸೆಗೆ ಒಟ್ಟು 50 ಸಾವಿರ ರೂಪಾಯಿ ಖರ್ಚು ಬರಬಹುದೆಂದು ಅವರು ಹೇಳುತ್ತಿದ್ದಾರೆ.
ಸಹಾಯ ಮಾಡಲು ಇಚ್ಛಿಸುವವರು 7411354626
ಗೂಗಲ್ ಪೇ ಅಥವಾ ಫೋನ್ ಪೇ ಮಾಡಬಹುದಾಗಿದೆ.