ಅರಂಬೂರು ಸರಳಿಕುಂಜ ಧರ್ಮಾರಣ್ಯದಲ್ಲಿ ಗುರುಗಣಪತಿ ಭಕ್ತ ಭಜನಾ ಮಂಡಳಿಯ ವತಿಯಿಂದ ಭಾರತ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಪ್ರಮಾಣ ವಚನದ ಸಂದರ್ಭದಲ್ಲಿ ವಿಶೇಷವಾಗಿ ಭಜನಾ ಕಾರ್ಯಕ್ರಮವು ನಡೆಯಿತು. ಭಜನಾ ಮಹಾ ಮಂಗಳಾರತಿ ಯಾಗಿ ಪ್ರಸಾದ ವಿತರಣೆ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು.