














ಭಾರತ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸುಳ್ಯದ ಉದ್ಯಮಿ ದ್ವಾರಕಾ ಹೋಟೆಲ್ ಮಾಲಕ ವಸಂತ ರಾವ್ ರವರಿಂದ ಸಿಹಿ ತಿಂಡಿ ವಿತರಿಸಲಾಯಿತು.
ಸ್ಥಳೀಯ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಕಚೇರಿಗಳಿಗೆ ಹೋಟೆಲ್ ಸಿಬ್ಬಂದಿಗಳು ತೆರಳಿ ಎಲ್ಲರಿಗೂ ಲಡ್ಡು ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.









