ಬೆಳ್ಳಾರೆಯ ಎ.ಪಿ.ಎಂ.ಸಿ ಸಂತೆ ಮಾರುಕಟ್ಟೆಯ ಬಳಿ ಮಹಿಳೆಯ ಶವ ಪತ್ತೆಯಾದ ಘಟನೆ ಜೂ.10 ರಂದು ನಡೆದಿದೆ.

ಬೆಳ್ಳಾರೆಯ ಉಮಿಕ್ಕಳದ ಮಹಿಳೆಯೆಂದು ಹೇಳಲಾಗುತ್ತಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕಾಮಿಸಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.