ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣರವರು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶಿವಮೊಗ್ಗದ ಶಿಕಾರಿಪುರ ತಾಲೂಕು ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು
ಚುನಾವಣೆ ಮುಗಿದ ಬಳಿಕ ಜೂ.11 ರಂದು ಪುನ: ಸುಳ್ಯ ತಾಲೂಕು ಪಂಚಾಯತ್ ಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.