ಬೆಳ್ಳಾರೆ : ಮಹಿಳೆಯ ಕೊಲೆ ಆರೋಪಿ ಪೊಲೀಸ್ ವಶ

0

ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು

ಬೆಳ್ಳಾರೆಯ ಎ.ಪಿ.ಎಂ.ಸಿ ಮಾರುಕಟ್ಟೆಯ ಬಳಿ ಮಹಿಳೆಯ ಕೊಲೆ ಮಾಡಿದ ಆರೋಪಿಯನ್ನು ಬಂದಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಾಟಾಜೆಯ ನಳಿನಿ ಎಂಬವರನ್ನು ಜೂ.09 ರಂದು ರಾತ್ರಿ ಕಲ್ಲಿನಿಂದ ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೊಲೆ ಆರೋಪಿ
ಕಲ್ಮಡ್ಕದ ಜಯರಾಮ ಎಂಬವನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು ತನಿಖೆ ಮುಂದುವರಿದಿರುವುದಾಗಿ ತಿಳಿದು ಬಂದಿದೆ.