ಸುಳ್ಯದ ಜ್ಯೋತಿ ವೃತ್ತದ ಬಳಿ ಕಾರುಗಳ ಡಿಕ್ಕಿ, ಜಖಂ,ಪ್ರಯಾಣಿಕರು ಪಾರು

0

ಸುಳ್ಯ ಜ್ಯೋತಿ ವೃತ್ತದ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಕಾರುಗಳು ಜಖಂಗೊಂಡ ಘಟನೆ ಇದೀಗ ವರದಿಯಾಗಿದೆ.


ಪುತ್ತೂರು ಕಡೆಯಿಂದ ಮಡಿಕೇರಿಯತ್ತ ಹೋಗುತ್ತಿದ್ದ ಕಾರಿಗೆ ಅದರ ಇಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿ ಎರಡು ಕಾರುಗಳು ಜಖಂಗೊಂಡಿದ್ದು ಪ್ರಯಾಣಿಕರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.