ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ

0

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ವನ್ನು ಜೂನ್ 12ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ದಾಮೋದರ ಎನ್ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ, ಉಪನ್ಯಾಸಕರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.