ಜೂ.18; ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ

0


ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ 44ನೇ ವಾರ್ಷಿಕ ಮಹಾಸಭೆ ಜೂ.18ರಂದು ಬೆಳಿಗ್ಗೆ 10.30ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇಯ ಮುಂಭಾಗದಲ್ಲಿರುವ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಲಿದೆ.
ಈ ಸಭೆಗೆ ಸದಸ್ಯರೆಲ್ಲರೂ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.