ಪಂಬೆತ್ತಾಡಿ :ವ್ಹೀಲ್ ಚೇರ್ ಹಸ್ತಾಂತರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ನಿಂತಿಕಲ್ಲು ವಲಯದ ಪಂಬೆತ್ತಾಡಿಯಲ್ಲಿ ಅನಾರೋಗ್ಯ ಪೀಡಿತರಾದ ಮಹಾದೇವಿಯವರಿಗೆ ವ್ಹೀಲ್ ಚೇರ್ ನ್ನು ಹಸ್ತಾಂತರ ಮಾಡಲಾಯಿತು.ಪಂಬೆತ್ತಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉಷಾ, ವಲಯ ಮೇಲ್ವಿಚಾರಕಿ ಶ್ರೀಮತಿ ಹೇಮಲತ ಸೇವಾಪ್ರತಿನಿಧಿ ವಿಶಾಲಾಕ್ಷಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು