ಪೆರಾಜೆ :ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ , ಆಸ್ಪತ್ರೆಗೆ ದಾಖಲು

0

ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದು ಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಜೂ. 14 ರಂದು ರಾತ್ರಿ ಪೆರಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ಪೆರಾಜೆ ನಿವಾಸಿ ಜೀವಿತ್ (30 ವರ್ಷ ) ಎಂದು ತಿಳಿದು ಬಂದಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು
ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ವಿಷ ಸೇವನೆಯ ಕಾರಣ ತಿಳಿದು ಬಂದಿಲ್ಲ.