ಪಣಿಯಾಲ ಪಕೀರ ಬೆಳ್ಚಪ್ಪಾಡ ನಿಧನ

0

ಮಡಪ್ಪಾಡಿ ಗ್ರಾಮದ ಪಣಿಯಾಲ ಪಕೀರ ಬೆಳ್ಚಪ್ಪಾಡ ಎಂಬವರು ಇಂದು ಬೆಳಿಗ್ಗೆ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.