ಬೆಂಗಳೂರಿನಲ್ಲಿ ಟಿ.ಎಂ. ಶಹೀದ್ ನೇತೃತ್ವದಲ್ಲಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಚಂದ್ರಶೇಖರ ಭೇಟಿ

0

ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ ಅವರನ್ನು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜೂ.14ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಫಿಕ್ಕಾಡ್, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ, ಚೂಡ ಅಧ್ಯಕ್ಷ ತಾಜ್ ಪೀರ್,ಹೂಡ ಅಧ್ಯಕ್ಷ ಶಾಕಿರ್ ಸನದಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಉಪಸ್ಥಿತರಿದ್ದರು.