ಬಿಜೆಪಿ ಕಚೇರಿ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭ ಮುಂದೂಡಿಕೆ

0

ಬೆಳ್ತಂಗಡಿಯಲ್ಲಿ ಎಸ್ ಟಿ ಮೋರ್ಚಾ ದ ವತಿಯಿಂದ ಕಾಂಗ್ರೆಸ್ ನ ದ್ವೇಷ ರಾಜಕಾರಣದ ವಿರುದ್ಧ ಜಿಲ್ಲಾ ಮಟ್ಟದ ಪ್ರತಿಭಟನಾ ಸಭೆ ಜೂ.18ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲಾ ನಾಯಕರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕಾಗಿರುವುದರಿಂದ ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಸುಳ್ಯದ ಅಭಿನಂದನಾ ಜೂ.18 ರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಭಾ ಜ ಪಾ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.