ಕಾಂತಮಂಗಲ ಶಾಲಾ ಜಗಲಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಯುವಕನ ಕೊಲೆ !

0

ಅಜ್ಜಾವರ ಗ್ರಾಮದ ಕಾಂತಮಂಗಲ ದಲ್ಲಿ ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು‌ ಮಹಜರು ನಡೆಸುತಿದ್ದಾರೆ. ಊರವರು ಜಮಾಯಿಸಿದ್ದಾರೆ.