ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

0

ತ್ಯಾಗ ಬಲಿದಾನ ದ ಹಬ್ಬವಾದ ಬಕ್ರೀದ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು.

ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಬಕ್ರೀದ್ ಸಂದೇಶ ನೀಡಿದರು. ಮುಸ್ತಪಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು ಊರವರು ಉಪಸ್ಥಿತರಿದ್ದರು.