ಧರ್ಮಸ್ಥಳಡಾ. ವೀರೇಂದ್ರ ಹೆಗ್ಗಡೆ ಯವರಿಗೆ ಮದ್ಯವರ್ಜನ ಶಿಬಿರದ ಆಮಂತ್ರಣನೀಡಿ ಆಹ್ವಾನ

0

ಬೆಳ್ಳಾರೆಯಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರವನ್ನು ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಯವರಿಗೆ ನೀಡಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರ್, ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ರೈ, ಕೋಶಾಧಿಕಾರಿ ಮಿಥುನ್ ಶೆಣೈ, ಪದ್ಮನಾಭ ಜೈನ್ ಮತ್ತಿತರರು ಜತೆಯಲ್ಲಿದ್ದರು.