ಹಾಲೆಮಜಲು ಅಂಗನವಾಡಿಗೆ ಭಾವಚಿತ್ರ ಕೊಡುಗೆ

0

ನಾಲ್ಕುರು ಗ್ರಾಮದ ಹಾಲೆಮಜಲಿನಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕರ್ನಾಟಕ ಸರ್ಕಾರದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಮಾಜಿ ಸದಸ್ಯರಾದ ದಿನೇಶ್ ಹಾಲೆಮಜಲುವರು ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ತೇಜಾವತಿ ಮತ್ತು ಸಹಾಯಕಿ ತಿರುಮಲೇಶ್ವರಿ ಚತ್ರಪಾಡಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ನೇತ್ರಾವತಿ ಚತ್ರಪಾಡಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.