ಅರಂಬೂರು ಅಂಬಿಕಾ ಮಹಿಳಾ ಮಂಡಲದಲ್ಲಿ ಯೋಗ ದಿನಾಚರಣೆ

0

ಅರಂಬೂರು ಅಂಬಿಕಾ ಮಹಿಳಾ ಮಂಡಲದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಅಂಬಿಕಾ ಮಹಿಳಾ ಮಂಡಲದ ವತಿಯಿಂದ ಶ್ರೀ ಮುಕಾಂಬಿಕಾ ಭಜನಾ ಮಂದಿರದ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಶಿಕ್ಷಕಿಯರಾದ ಶ್ರೀಮತಿ ಉಷಾ ಕಾನತ್ತಿಲ ಹಾಗೂ ಶ್ರೀಮತಿ ಅಕ್ಷತಾ ಶೆಟ್ಟಿ ಇವರು ತರಬೇತಿಯನ್ನು ನೀಡಿದರು.

ಮಹಿಳಾ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯೆಯರು ಇದರ ಪ್ರಯೋಜನ ಪಡೆದುಕೊಂಡರು. ಲಘು ಉಪಹಾರದೊಂದಿಗೆ ಕಾರ್ಯಕ್ರಮ ಮುಕ್ತಯಗೊಂಡಿತು.