ಎಣ್ಣೆಮಜಲು ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

0

ಬಳ್ಪ ಗ್ರಾಮದ ಎಣ್ಣೆಮಜಲು ಕಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪೋಷಕರು ಶ್ರಮದಾನದ ಮೂಲಕ ಕೈತೋಟ, ಆಟದ ಮೈದಾನ ಸೇರಿದಂತೆ ಶಾಲಾ ಆವರಣವನ್ನು ಸ್ವಚ್ಚಗೊಳಿಸಿದರು.