ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಯೋಗ ದಿನಾಚರಣೆ

0

ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ ಯೋಗ ಗುರುಗಳಾದ ವನಶ್ರೀ ಗಣಪಯ್ಯ ಭಟ್ ಯೋಗ ಶಿಕ್ಷಕರು ಪತಂಜಲಿ ಯೋಗ ಕೇಂದ್ರ ಬೆಳ್ಳಾರೆಯವರ ನೇತ್ರತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಯಸ್. ಯನ್. ಮನ್ಮಥ, ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ,ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಯೋಗಾಸಕ್ತರು, ಪಂಚಾಯತ್ ಸಿಬ್ಬಂದಿಗಳು ಹಾಜರಾಗಿದ್ದರು.