ಮಡಪ್ಪಾಡಿ : ಗುರುಪ್ರಸಾದ್ ಗೋಳಿಯಡಿ ನಿಧನ

0

ಮಡಪ್ಪಾಡಿ ಗ್ರಾಮದ ಗೋಳಿಯಡಿ ದಿ| ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.