ಸುಳ್ಯ ಗ್ರೀನ್ ವ್ಯೂ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0


ಸುಳ್ಯ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ‌ಶಾಲಾ ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕಾಶಿಪಟ್ಣ ಚಾಲನೆ ನೀಡಿದರು.
ಯೋಗಾಭ್ಯಾಸವನ್ನು‌ ಶಿಕ್ಷಕ ಮಂಜುನಾಥ್ ಬಂಗ್ಲೆಗುಡ್ಡೆ ನೆರವೇರಿಸಿದರು.
ಯೋಗಾಭ್ಯಾಸದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು,ವಿದ್ಯಾರ್ಥಿಗಳು, ಪೊಷಕರು ಬಾಗವಹಿಸಿದ್ದರು.