ಎಂ ಬಿ ಫೌಂಡೇಶನ್ ವತಿಯಿಂದ ಗಾಂಧಿನಗರ ಕೆಪಿಎಸ್ ಶಾಲೆಯ ಶಿಕ್ಷಕರಿಗೆ ಗೌರವರ್ಪಣೆ

0


ಸುಳ್ಯ ಗಾಂಧಿನಗರ ಕೆಪಿಎಸ್ ಹೈಸ್ಕೂಲ್ ವಿಭಾಗ ಮತ್ತು ಪಿಯುಸಿ ವಿಭಾಗದ ಕಳೆದ ಬಾರಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಶೆಕಡಾ 100 ಫಲಿತಾಂಶ ಬರಲು ಕಾರಣಕರ್ತರಾದ ಶಾಲೆಯ ಎಲ್ಲಾ ಶಿಕ್ಷಕರಿಗೆ ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವರವರು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನದಂದು ಶಾಲೆಗೆ ಭೇಟಿ ನೀಡಿ ಸ್ಮರಣಿಕೆ ನೀಡಿ ಗೌರವಿಸಿ ಅಬಿನಂದಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಶರೀಫ್ ಇದ್ದರೂ.