ಕನಕಮಜಲು : ಯೋಗ ದಿನ ಆಚರಣೆ

0

ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂ. 21 ನಡೆಯಿತು.

ನಿವೃತ್ತ ಮುಖ್ಯ ಶಿಕ್ಷಕ ಆನಂದ ಮಾಸ್ತರ್ ಅಕ್ಕಿಮಲೆ, ಕರಾಟೆ ಶಿಕ್ಷಕ ಚಂದ್ರಶೇಖರ್ ಕುದ್ಕುಳಿ ಹಾಗೂ ಕೇಶವ ಕುತ್ತಿಮುಂಡ ಇವರುಗಳ ನೇತೃತ್ವದಲ್ಲಿ ಹಲವಾರು ಯೋಗಾಸನಗಳನ್ನು ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಸ್ವಸ್ತಿಕ್ ಕುತ್ಯಾಳ, ಪೂರ್ವಧ್ಯಕ್ಷರುಗಳು ಹಾಗೂ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.