ಸುಳ್ಯ ಪೊಲೀಸ್ ಠಾಣೆಯಲ್ಲಿ ಯೋಗ ದಿನಾಚರಣೆ

0

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಜೂ 21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸುಳ್ಯ ವೃತ್ತ ನಿರೀಕ್ಷಕ ಕಚೇರಿಯ ಸಿಬ್ಬಂದಿಗಳಾದ ಮಂಜುನಾಥ್ ಹಾಗೂ ಮೇಘ ಯೋಗ ತರಬೇತಿಯನ್ನು ನೀಡಿದರು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕಿ ಸರಸ್ವತಿ ಹಾಗೂ ಇತರ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.