ಸುಳ್ಯ ಎನ್ನೆoಪಿಯುಸಿ ವಿದ್ಯಾರ್ಥಿಗಳಿಗೆ ಬಹುಮಾನ

0


ಯೋಗ ದಿನಾಚರಣೆಯ ಅಂಗವಾಗಿ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವರು ಆಯುಷ್ ಇಲಾಖೆ ದ ಕ ಜಿಲ್ಲೆ ಇವರ ಸಹಯೋಗದಲ್ಲಿ ನಡೆಸಿದ ಯೋಗೋತ್ಸವ ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಮೋಕ್ಷ್ ಡಿ ಎಲ್ (ಪ್ರಥಮ ), ಯೋಗ ಪ್ರಾತ್ಯಕ್ಷಿಕೆ ಸ್ಪರ್ಧೆಯಲ್ಲಿ ಪ್ರ. ವಿಜ್ಞಾನ ವಿಭಾಗದ ಜೀವನ್ ಪವಾರ್ (ದ್ವಿತೀಯ )ಬಹುಮಾನ ಗಳಿಸಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.