ಇಂದು ಮಡಪ್ಪಾಡಿ ಗ್ರಾಮಸಭೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ಇಂದು ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ನಡೆಯಲಿದೆ.