ಬ್ಯಾಂಕ್ ಆಫ್ ಬರೋಡ ಸುಳ್ಯ ಶಾಖೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಿರಿಯ ವ್ಯವಸ್ಥಾಪಕರಾಗಿ ಸೇವೆಯಲ್ಲಿದ್ದ ಅಶೋಕ್ ವಿಮನ್ ರವರಿಗೆ ಹಾಸನ ಪ್ರಾದೇಶಿಕ ಕಚೇರಿಗೆ ವರ್ಗಾವಣೆಯಾಗಿದ್ದು, ಇವರಿಗೆ ಸುಳ್ಯ ಶಾಖೆಯ ಸಿಬ್ಬಂದಿಗಳು ಜೂನ್ 21ರಂದು ಬೀಳ್ಕೊಟ್ಟರು.