ಶಾಸಕಿ ಭಾಗೀರಥಿ ಮುರುಳ್ಯರಿಂದ ಸ್ವಾಗತ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಸುಳ್ಯ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಹೂಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ತಿತರಿದ್ದರು.