ಎಲಿಮಲೆ :ಮಾದಕ ವಸ್ತು ವಿರೋಧಿ ದಿನಾಚರಣೆ

0

ಎಲಿಮಲೆ ಪ್ರೌಢಶಾಲೆ ಯಲ್ಲಿ *’ಮಾದಕ ವಸ್ತು ವಿರೋಧಿ ದಿನ’ವನ್ನು ಜೂ.26ರಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾದಕ ವ್ಯಸನೆ ಎಂದರೇನು, ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ವ್ಯಸನ ಮುಕ್ತ ದೇಶವನ್ನಗಿಸಲು ವಿದ್ಯಾರ್ಥಿಗಳ ಪಾತ್ರವನ್ನು ಮನವರಿಕೆ ಮಾಡಲಾಯಿತು, ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಿಕ್ಷೇತರ- ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.