ಭಾರಿ ಮಳೆ; ತುಂಬಿ ಹರಿಯುತ್ತಿರುವ ಕುಮಾರಧಾರ ನದಿ

0

ಸ್ನಾನಘಟ್ಟ ಮುಳುಗಡೆ

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆ ಹಿನ್ನೆಲೆ, ಕುಮಾರಧಾರ ಸ್ನಾನಘಟ್ಟ ಇಂದು ಬಹುತೇಕ ಮುಳುಗಡೆಯಾಗಿದೆ. ಕುಮಾರಧಾರದ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ.


ನದಿಗಿಳಿಯದಂತೆ ಭಕ್ತದಿಗಳಿಗೆ ಸೂಚನೆ ನೀಡಲಾಗಿದ್ದು
ನದಿ ದಡ ದಲ್ಲೇ ಭಕ್ತರು ತೀರ್ಥಸ್ನಾನ ಮಾಡುತಿದ್ದಾರೆ.
ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ಮಳೆನೀರಿನಿಂದ ತುಂಬಿ ಹರಿಯುತಿದೆ. ಕುಮಾರಧಾರ ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಹೋಮ್ಗರ್ಡ್ಸ್ ನಿಯೋಜನೆ ಮಾಡಲಾಗಿದೆ.